Bible Language

1 John 4:17 (KJV) King James Version

Versions

KNV   ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಲೋಕದಲ್ಲಿದ್ದೇವೆ.
ERVKN   ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.
IRVKN   ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಭರವಸೆ ನಮಗೆ ಇರುತ್ತದೆ.