Bible Language

1 Kings 17:22 (KJV) King James Version

Versions

KNV   ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
ERVKN   ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು!
IRVKN   ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.