Bible Language

1 Kings 20:38 (KJV) King James Version

Versions

KNV   ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
ERVKN   ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.
IRVKN   ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.