Bible Language

1 Kings 22:53 (KJV) King James Version

Versions

KNV   ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
ERVKN   ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.
IRVKN   ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು. PE