Bible Language

1 Kings 9:28 (KJV) King James Version

Versions

KNV   ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
ERVKN   ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.