Bible Language

1 Samuel 10:26 (KJV) King James Version

Versions

KNV   ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.
ERVKN   ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.