Bible Language

1 Samuel 11 (KJV) King James Version

Versions

KNV   ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ERVKN   ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.