Bible Language

1 Samuel 18:30 (KJV) King James Version

Versions

KNV   ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
ERVKN   ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ದಾವೀದನು ಪ್ರಖ್ಯಾತನಾದನು.