Bible Language

1 Samuel 24 (KJV) King James Version

Versions

KNV   ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.
ERVKN   ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿ ಓಡಿಸಿದನಂತರ, ಅವನಿಗೆ ಜನರು, “ದಾವೀದನು ಏಂಗೆದಿಯ ಹತ್ತಿರದ ಮರಳುಗಾಡಿನಲ್ಲಿದ್ದಾನೆ” ಎಂದು ಹೇಳಿದರು.