Bible Language

1 Samuel 28:17 (KJV) King James Version

Versions

KNV   ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
ERVKN   ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ನೆರೆಯವನು.
IRVKN   ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.