Bible Language

1 Samuel 28:20 (KJV) King James Version

Versions

KNV   ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
ERVKN   ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.
IRVKN   ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.