Bible Language

1 Chronicles 11:15 (KJV) King James Version

Versions

KNV   ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.
ERVKN   ಒಂದು ಸಲ ದಾವೀದನು ಅದುಲ್ಲಾಮ್ ಗವಿಯೊಳಗಿದ್ದಾಗ, ರೆಫಾಯಿಮ್ ತಗ್ಗಿನಲ್ಲಿ ಫಿಲಿಷ್ಟಿಯರು ಪಾಳೆಯಮಾಡಿದ್ದರು. ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಮೂರು ಮಂದಿ ಗುಹೆಯಲ್ಲಿದ್ದ ದಾವೀದನೊಂದಿಗೆ ಸೇರಿಕೊಳ್ಳಲು ಹೊಟ್ಟೆಯ ಮೇಲೆ ತೆವಳಿಕೊಂಡೇ ಅವನ ಬಳಿಗೆ ಬಂದರು.