Bible Language

1 Chronicles 11:25 (KJV) King James Version

Versions

KNV   ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
ERVKN   ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.