Bible Language

1 Chronicles 15:1 (KJV) King James Version

Versions

KNV   ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
ERVKN   ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.
IRVKN   {ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು} PS ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.