Bible Language

1 Chronicles 16:26 (KJV) King James Version

Versions

KNV   ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
ERVKN   ಯಾಕಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.
IRVKN   ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.