Bible Language

1 Chronicles 17:21 (KJV) King James Version

Versions

KNV   ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ.
ERVKN   ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ, ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ.