Bible Language

1 Chronicles 18:5 (KJV) King James Version

Versions

KNV   ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
ERVKN   ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.