Bible Language

1 Chronicles 19:15 (KJV) King James Version

Versions

KNV   ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
ERVKN   ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂತಿರಿಗಿ ಓಡಿದರು. ಅಬ್ಷೈ ಮತ್ತು ಅವನ ಸೈನಿಕರಿಂದ ಅವರು ಪಲಾಯನಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು.