Bible Language

1 Chronicles 19:16 (KJV) King James Version

Versions

KNV   ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.
ERVKN   ಅರಾಮ್ಯರು ತಾವು ಇಸ್ರೇಲರಿಂದ ಸೋತುಹೋದದ್ದನ್ನು ನೋಡಿ ಯೂಫ್ರೇಟೀಸ್ ನದಿಯ ಪೂರ್ವದಲ್ಲಿದ್ದ ಅರಾಮ್ಯರನ್ನು ಸಹಾಯಕ್ಕಾಗಿ ಕರೆಯಿಸಿದರು. ಶೋಫಕನು ಹದದೆಜರನ ಸೇನಾಧಿಪತಿಯಾಗಿದ್ದನು.