Bible Language

1 Chronicles 21:2 (KJV) King James Version

Versions

KNV   ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
ERVKN   ದಾವೀದನು ಯೋವಾಬನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರೆಲ್ಲರನ್ನು ಲೆಕ್ಕಿಸಿರಿ. ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು.