Bible Language

1 Chronicles 21:20 (KJV) King James Version

Versions

KNV   ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
ERVKN   ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.