Bible Language

1 Chronicles 21:8 (KJV) King James Version

Versions

KNV   ಆಗ ದಾವೀದನು ದೇವರಿಗೆ--ನಾನು ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
ERVKN   ದಾವೀದನು ‘ಟರು. 12ಯೋವಾಬನು ಅಭರಟರು. 12ಯೋವಾಬನು ಅಭನು. 11ಉಳಿದ ಸೈನಿಕರನ್ನು ಅಬ್ಷೈನಯಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾ ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪ ಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.