Bible Language

1 Chronicles 22:13 (KJV) King James Version

Versions

KNV   ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
ERVKN   ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.