Bible Language

1 Chronicles 23:31 (KJV) King James Version

Versions

KNV   ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂ
ERVKN   ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗ ಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆ ಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.