Bible Language

1 Chronicles 29:23 (KJV) King James Version

Versions

KNV   ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
ERVKN   ಬಳಿಕ ಸೊಲೊಮೋನನು ತನ್ನ ತಂದೆಯ ಬದಲಾಗಿ ರಾಜನಾಗಿ ಪ್ರಭುವಿನ ಸಿಂಹಾಸನದ ಮೇಲೆ ಕುಳಿತುಕೊಂಡನು. ಸೊಲೊಮೋನನನ್ನು ಎಲ್ಲಾ ಇಸ್ರೇಲರು ಗೌರವಿಸಿದರು ಮತ್ತು ವಿಧೇಯರಾದರು.