Bible Language

1 Chronicles 8:28 (KJV) King James Version

Versions

KNV   ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
ERVKN   ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.