Bible Language

1 Chronicles 8:38 (KJV) King James Version

Versions

KNV   ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.
ERVKN   ಆಚೇಲನಿಗೆ ಆರು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. ಇವರೆಲ್ಲರೂ ಆಚೇಲನ ಗಂಡುಮಕ್ಕಳು.