Bible Language

1 Corinthians 14:16 (KJV) King James Version

Versions

KNV   ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್‌ ಎಂದು ಹೇಳುವದು ಹೇಗೆ?
ERVKN   ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.