Bible Language

1 Corinthians 2:2 (KJV) King James Version

Versions

KNV   ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
ERVKN   ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.
IRVKN   ಗಲಾ. 6:14 ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.