Bible Language

1 Corinthians 3:13 (KJV) King James Version

Versions

KNV   ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಬೆಂಕಿ ಶೋಧಿಸುವದು.
ERVKN   ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ದಿನವು ಬೆಂಕಿಯೊಂದಿಗೆ ಉದಯಿಸುವುದು. ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.