Bible Language

1 Corinthians 3:17 (KJV) King James Version

Versions

KNV   ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆಲಯವು ನೀವೇ.
ERVKN   ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.