Bible Language

1 Corinthians 3:19 (KJV) King James Version

Versions

KNV   ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
ERVKN   ಏಕೆಂದರೆ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.