Bible Language

1 Corinthians 4:9 (KJV) King James Version

Versions

KNV   ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ERVKN   ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.