Bible Language

1 Corinthians 8:10 (KJV) King James Version

Versions

KNV   ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
ERVKN   ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.