Bible Language

1 Kings 14:9 (KJV) King James Version

Versions

KNV   ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ERVKN   ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.