Bible Language

1 Kings 1:14 (KJV) King James Version

Versions

KNV   ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.
ERVKN   ನೀನು ಅವನೊಂದಿಗೆ ಮಾತನಾಡುತ್ತಿರುವಾಗ ನಾನು ಒಳಗೆ ಬಂದು ಅದೋನೀಯನ ಬಗ್ಗೆ ನೀನು ಹೇಳಿದ್ದೆಲ್ಲವೂ ನಿಜ ಎಂದು ಹೇಳುತ್ತೇನೆ” ಎಂಬುದಾಗಿ ತಿಳಿಸಿದನು.