Bible Language

1 Kings 1:17 (KJV) King James Version

Versions

KNV   ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.
ERVKN   ಬತ್ಷೆಬೆಳು, “ನನ್ನ ಒಡೆಯನೇ, ನಿನ್ನ ದೇವರಾದ ಯೆಹೋವನ ಆಣೆಯಾಗಿ ನೀನು ನನಗೆ ಒಂದು ವಾಗ್ದಾನವನ್ನು ಮಾಡಿದ್ದೆ. ‘ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನು. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತು ಆಳುವನು’ ಎಂಬುದೇ ಪ್ರಮಾಣ.