Bible Language

1 Kings 1:25 (KJV) King James Version

Versions

KNV   ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
ERVKN   ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನ ಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.