Bible Language

1 Kings 1:28 (KJV) King James Version

Versions

KNV   ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ
ERVKN   ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು.