Bible Language

1 Kings 1:35 (KJV) King James Version

Versions

KNV   ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
ERVKN   ನಂತರ ಅವನೊಂದಿಗೆ ಹಿಂದಿರುಗಿ ಇಲ್ಲಿಗೆ ಬನ್ನಿ. ಸೊಲೊಮೋನನು ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಹೊಸ ರಾಜನಾಗಿ ರಾಜ್ಯಭಾರ ಮಾಡಲಿ. ನಾನು ಸೊಲೊಮೋನನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.