Bible Language

1 Kings 1:36 (KJV) King James Version

Versions

KNV   ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
ERVKN   ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ.