Bible Language

1 Kings 1:5 (KJV) King James Version

Versions

KNV   ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
ERVKN   ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದುದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.