Bible Language

1 Kings 1:53 (KJV) King James Version

Versions

KNV   ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
ERVKN   ರಾಜನಾದ ಸೊಲೊಮೋನನು ಅದೋನೀಯನನ್ನು ಕರೆತರಲು ಕೆಲವು ಜನರನ್ನು ಕಳುಹಿಸಿದನು. ಅವರು ಅದೋನೀಯನನ್ನು ರಾಜನಾದ ಸೊಲೊಮೋನನ ಬಳಿಗೆ ಕರೆದುತಂದರು. ಅದೋನೀಯನು ರಾಜನಾದ ಸೊಲೊಮೋನನ ಬಳಿಗೆ ಬಂದು, ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು, “ಮನೆಗೆ ಹೋಗು” ಎಂದನು.