Bible Language

1 Kings 1:7 (KJV) King James Version

Versions

KNV   ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
ERVKN   ಅದೋನೀಯನು ಚೆರೂಯಳ ಮಗನಾದ ಯೋವಾಬ ಮತ್ತು ಯಾಜಕನಾದ ಎಬ್ಯಾತಾರನೊಂದಿಗೆ ಮಾತನಾಡಿದನು. ತಾನು ರಾಜನಾಗಬೇಕೆಂಬ ಅದೋನೀಯನ ಯೋಜನೆಗೆ ಅವರು ಬೆಂಬಲ ನೀಡಿದರು.