Bible Language

1 Kings 21:13 (KJV) King James Version

Versions

KNV   ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ERVKN   ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.