Bible Language

1 Kings 22:46 (KJV) King James Version

Versions

KNV   ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
ERVKN   ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಜನರು ಪೂಜಾ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು.