Bible Language

1 Kings 2:11 (KJV) King James Version

Versions

KNV   ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
ERVKN   ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.