Bible Language

1 Kings 2:13 (KJV) King James Version

Versions

KNV   ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
ERVKN   ಸಮಯದಲ್ಲಿ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಹತ್ತಿರಕ್ಕೆ ಹೋದನು. ಬತ್ಷೆಬೆಳು, “ನೀನು ಸಮಾಧಾನದಿಂದ ಬಂದೆಯಾ?” ಎಂದು ಅವನನ್ನು ಕೇಳಿದಳು. ಅದೋನೀಯನು, “ಹೌದು, ಇದು ಸಮಾಧಾನದ ಭೇಟಿಯಾಗಿದೆ.