Bible Language

1 Kings 2:27 (KJV) King James Version

Versions

KNV   ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
ERVKN   ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು.