Bible Language

1 Kings 2:33 (KJV) King James Version

Versions

KNV   ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
ERVKN   ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತನಾಗಿ ಆಶೀರ್ವದಿಸಲಿ” ಎಂದು ಹೇಳಿದನು.